ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿ ಸರ್ಕಾರಿ ಬಸ್ ಪಲ್ಟಿಯಾದ ಘಟನೆ ಬೆಳಕಿಗೆ ಬಂದಿದೆ.
ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ 3 ಸಿಬ್ಬಂದಿಗಳಿಗೆ ಗಂಭೀರ ಗಾಯಗಳಾಗಿದ್ದು, 12 ಜನ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಂಗ್ರೆಸ್‍ನಿಂದ ಪ್ರಣಾಳಿಕೆ ಬಿಡುಗಡೆ – ಎನ್‍ಇಪಿ ಹಾಗೂ ಭಜರಂಗದಳ ನಿಷೇಧ !
ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಸಿಂದಗಿ ಪಟ್ಟಣದತ್ತ ಕೆಎಸ್ಆರ್ಟಿಸಿ ಬಸ್ಸಿನಲ್ಲಿ 50 ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ನಡೆದಿದೆ.
- ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
- ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
More Stories
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ