January 15, 2025

Newsnap Kannada

The World at your finger tips!

film , entertainment , veteran actor

Veteran actor Sarath Babu's health condition is serious; Got admitted to hospital ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

ಹಿರಿಯ ನಟ ‘ಶರತ್ ಬಾಬು’ ಇನ್ನಿಲ್ಲ

Spread the love

ಆನಾರೋಗ್ಯದಿಂದ ಬಳಲುತ್ತಿದ್ದ ಜನಪ್ರಿಯ ಹಿರಿಯ ನಟ ಶರತ್ ಬಾಬು (72) ಅವರು ಇಂದು ಚಿಕಿತ್ಸೆ ಫಲಕಾರಿಯಾಗಿದೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ದಕ್ಷಿಣದ ಹಿರಿಯ ನಟ ಶರತ್ ಬಾಬು ಸುಮಾರು 4 ದಶಕಗಳಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಹಲವು ಸಿನಿಮಾಗಳಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸುವ ಮೂಲಕ ಚಿರಪರಿಚಿತರಾಗಿದ್ದರು. ಕನ್ನಡದಲ್ಲಿ ಅವರು ನಟಿಸಿದ ಅಮೃತವರ್ಷಿಣಿ ಸಿನಿಮಾ ಸೂಪರ್ ಹಿಟ್ ಆಗಿತ್ತು.

Copyright © All rights reserved Newsnap | Newsever by AF themes.
error: Content is protected !!