ಬೆಂಗಳೂರು – ಮೈಸೂರಿನ ಹಲವು ಸ್ಥಳಗಳಲ್ಲಿ ಆದಾಯ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಸುಮಾರು 20 ಕೋಟಿ ಹಣ ವಶಕ್ಕೆ ಪಡೆದಿದ್ದಾರೆ.
ವಿಧಾನಸಭಾ ಚುನಾವಣಾಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಫಂಡ್ ಮಾಡುವ ಫೈನಾನ್ಸಿಯರ್‌ಗಳ ಮನೆ ಮೇಲೆ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.
ಕೆಲವು ಫೈನಾನ್ಸಿಯರ್‌ಗಳು ಬೇನಾಮಿಗಳಾಗಿರುವ ಹಿನ್ನೆಲೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.
ಬೆಂಗಳೂರಿನ ಶಾಂತಿನಗರ, ಕಾಕ್ಸ ಟೌನ್ , ಶಿವಾಜಿನಗರ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವನಗರ, ಕುಮಾರಪಾರ್ಕ್ ವೆಸ್ಟ್ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆದಿದೆ.
ಶುಕ್ರವಾರ ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ತನಿಖೆ ಕೈಗೊಂಡಿದ್ದಾರೆ.ಇದನ್ನು ಓದಿ –ಮೋದಿ ‘ರೋಡ್ ಶೋ’ ನಲ್ಲಿ ಗಮನ ಸೆಳೆದ ಭಜರಂಗಿ
ಬೆಂಗಳೂರು, ಮೈಸೂರು ಭಾಗದಲ್ಲಿ ದಾಳಿ ನಡೆದಿದೆ, 15 ಕೋಟಿ ರೂ.ಗಿಂತಲೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ