ರಾಜ್ಯ ವಿಧಾನಸಭಾ ಚುನಾವಣೆಗೆ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಅಭ್ಯರ್ಥಿಗಳು ರೆಸಾರ್ಟ್ ನತ್ತ ಹೊರಟಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ‘ಕೈ’ ನಾಯಕರಿಗೆ ಆಪರೇಷನ್ ಭಯ ಕಾಡಿದೆ.
ಈ ಹಿನ್ನೆಲೆಯಲ್ಲಿ ಮುನ್ನಡೆ ಸಾಧಿಸಿರುವ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ 2 ಹೋಟೆಲ್ಗಳನ್ನು ಬುಕ್ ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಸದ್ದು ಮಾಡುತ್ತಿದೆ.
2023ರ ಕರ್ನಾಟಕ ಚುನಾವಣೆಯ ಮತ ಎಣಿಕೆಯಲ್ಲಿ ಕೈ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಂತೆ ದೆಹಲಿಯ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಡ್ರಮ್ ಬಾರಿಸಿ ಸಂಭ್ರಮಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ





More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು