ಶರ್ಟ್ ಬಟನ್ ಹಾಕಿ ಶಿಸ್ತಿನಿಂದ ನಡೆದುಕೊಳ್ಳಿ. ನೀವು ಈಗ ಶಾಸಕರು ಎಂದು ಮಂಡ್ಯ ಕ್ಷೇತ್ರ ನೂತನ ಶಾಸಕ ರವಿ ಗಣಿಗಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಶಿಸ್ತಿನ ಪಾಠ ಹೇಳಿದರು.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಇಂದು ಆದಿಚುಂಚನಗಿರಿ ಮಠಕ್ಕೆ ಮಂಡ್ಯ ಕಾಂಗ್ರೆಸ್ ಶಾಸಕ ಭೇಟಿ ನೀಡಿದರು.
ಪೂಜೆ ಬಳಿಕ ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು.
ಮಾತುಕತೆ ವೇಳೆ ಮಂಡ್ಯ ಶಾಸಕ ರವಿಕುಮಾರ್ ಶರ್ಟ್ ಬಟನ್ ಹಾಕಿಲ್ಲದಿರುವುದನ್ನು ಶ್ರೀಗಳು ಗಮನಿಸಿದರು.
ಶರ್ಟ್ ಬಟನ್ ಹಾಕುವಂತೆ ಸೂಚಿಸಿ ಕಾಂಗ್ರೆಸ್ ಶಾಸಕನಿಗೆ ಶಿಸ್ತಿನ ಪಾಠ ಹೇಳಿದರು.

ನೀನಿಗ ಶಾಸಕ, ಹೀಗೆಲ್ಲಾ ಓಡಾಡಬಾರದು. ಮೊದಲು ಶರ್ಟ್ ಬಟನ್ ಹಾಕಿ ಎಂದು ತಿಳಿಸಿದರು.ರಾಜ್ಯ DGP ಪ್ರವೀಣ್ ಸೂದ್ ಸಿಬಿಐ ನಿರ್ದೇಶಕ ಹುದ್ದೆಗೆ ನೇಮಕ ?
ಶ್ರೀಗಳ ಶಿಸ್ತಿನ ಪಾಠದ ಬೆನ್ನಲ್ಲೇ ಎಚ್ಚೆತ್ತ ಶಾಸಕ ಗಣಿಗ ರವಿಕುಮಾರ್ ಶರ್ಟ್ ಬಟನ್ ಹಾಕಿಕೊಂಡರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು