ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ದಿ ಖಾತೆ ಸಿಗಲಿದೆ.
ಹಣಕಾಸು ಖಾತೆಯನ್ನು ನೀಡಬೇಕೆಂದು ಡಿಕೆಶಿ ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿದ್ದರು ಆದರೆ
ಸಿದ್ದು ಈ ಬೇಡಿಕೆ ತೀವ್ರ ವಿರೋಧ ವ್ಯಕ್ತ ಪಡಿಸಿದರು.
ಬೇರೆ ಯಾವುದೇ ಖಾತೆಯನ್ನು ಬೇಕಾದರೆ ಕೊಡಿ. ಆದರೆ ಹಣಕಾಸು ಖಾತೆಯನ್ನು ನಾನೇ ಇಟ್ಟುಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಗ್ಯಾರೆಂಟಿ ಯೋಜನೆಗಳು ಬಡವರಿಗೆ ಮಾತ್ರ: ಸತೀಶ್ ಜಾರಕಿಹೊಳಿ
ಹೀಗಾಗಿ ಡಿಕೆಶಿಗೆ ಎರಡು ಪ್ರಬಲ ಖಾತೆಯನ್ನು ಹೈಕಮಾಂಡ್ ನೀಡಿದೆ. ಡಿಕೆಶಿಗೆ ಬೆಂಗಳೂರು ಅಭಿವೃದ್ಧಿ ಹಾಗೂ ಜಲಸಂಪನ್ಮೂಲ ಖಾತೆಯನ್ನು ನೀಡಲು ಹೈಕಮಾಂಡ್ ಅನುಮತಿ ನೀಡಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ