ಬಿಹಾರ ವಿಧಾನಸಭೆಯ 224 ಕ್ಷೇತ್ರ ಗಳ ಪೈಕಿ ಬಿಜೆಪಿ ನೇತೃತ್ವದ ಎನ್ ಡಿಎ 125 ಸ್ಥಾನಗಳಲ್ಲಿ ಜಯ ಸಾಧಿಸಿ ನಿಚ್ಚಳ ಬಹುಮತ ಹೊಂದಿದೆ.
ಬಿಜೆಪಿ 74 ಜೆಡಿಯು 43, ಎಚ್ ಎ ಎಂ 4 ಹಾಗೂ ವಿಐಪಿ ಪಕ್ಷ 4 ಸ್ಥಾನ ಪಡೆದಿವೆ. ಇದು ಎನ್ ಡಿ ಎ ಮಿತ್ರ ಪಕ್ಷಗಳ ಬಲಾಬಲವಾಗಿದೆ.
ಮಾಹಾ ಘಟ ಬಂಧನದಲ್ಲಿ 110 ಸ್ಥಾನಗಳನ್ನು ಪಡೆದಿರುವ ಆರ್ ಜೆಡಿ 75, ಕಾಂಗ್ರೆಸ್ 19 ಹಾಗೂ ಸಿಪಿಎಂ 16 ಕ್ಷೇತ್ರದಲ್ಲಿ ಜಯ ಸಾಧಿಸಿವೆ.
8 ಮಂದಿ ಪಕ್ಷೇತರರು ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಎನ್ ಡಿ ಎ ಮತ್ತೆ ಅಧಿಕಾರಕ್ಕೆ
ಬಿಹಾರ್ ನಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಬಿರುಸಿನ ಕಾರ್ಯ ಚಟುವಟಿಕೆಗಳು ಆರಂಭವಾಗಿವೆ.
ಮುಖ್ಯ ಮಂತ್ರಿ ನಿತೀಶ್ ಕುಮಾರ್ ಈ ಬಾರಿ ತಮ್ಮದು ಕೊನೆ ಚುನಾವಣೆ ಎಂದು ಘೋಷಣೆ ಮಾಡಿ ಜನರಲ್ಲಿ ಅನುಕಂಪ ಗಿಟ್ಟಿಸಿಕೊಂಡರು ಎಂದು ವಿರೋಧ ಪಕ್ಷಗಳು ಟೀಕಿಸಿವೆ.
ಈ ನಡುವೆ ಬಿಹಾರ್ ನಲ್ಲಿ ಪ್ರಧಾನಿ ಮೋದಿ ಮೋಡಿ ಮಾಡಿ 74 ಸ್ಥಾನ ಗಳು ಗೆಲ್ಲುವಂತೆ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ