ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್‍ಗೆ ಮರಣದಂಡನೆ ವಿಧಿಸುವಂತೆ ಮನವಿಯ ಮೇರೆಗೆ ದೆಹಲಿ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
2022ರ ಮೇ 24 ರಂದು ನ್ಯಾಯಾಲಯವು ಮಲಿಕ್‍ಗೆ ದೇಶದ್ರೋಹ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು.
ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ್ದ ಪ್ರಕರಣದಲ್ಲಿ ಯಾಸಿನ್ ಮಲಿಕ್ ಅಪರಾಧ ಒಪ್ಪಿಕೊಂಡ ಕಾರಣಕ್ಕೆ ಐಪಿಸಿ ಸೆಕ್ಷನ್ 121ರ ಅಡಿಯಲ್ಲಿ (121 IPC) ಮರಣ ದಂಡನೆಯ ಬದಲಾಗಿ ಜೀವಾವಧಿ ಶಿಕ್ಷೆಗೆ ಮಾರ್ಪಡಿಸಲಾಗಿದೆ ಎಂದು ಕೋರ್ಟ್ ಉಲ್ಲೇಖಿಸಿದೆ.
ಎನ್‍ಐಎ (NIA) ಪರವಾಗಿ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಆರೋಪಿಯು ಭಯೋತ್ಪಾದಕ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ.ಬಿಲ್ ಕಟ್ಟದಿದ್ದರೆ ಕರೆಂಟ್ ಕಟ್ !
ಅಲ್ಲದೆ ಈ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ ಅಪರಾಧಿಗೆ ಮರಣದಂಡನೆ ನೀಡಬೇಕು ಎಂದು ವಾದಿಸಿದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ