ಹುಬ್ಬಳ್ಳಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ದೆ ಕುರಿತು ಯಾವುದೇ ಚರ್ಚೆ ಆಗಿಲ್ಲ. ಆದರೆ ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಸೂಕ್ತ ಸ್ಥಾನಮಾನ ನೀಡುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ
ಹುಬ್ಬಳ್ಳಿಯಲ್ಲಿ ಡಿಕೆಶಿ ಜೊತೆ ಮಾತುಕತೆ ನಡೆಸಿದ ನಂತರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಕುರಿತಂತೆ ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.
ನಾನು ಡಿಸಿಎಂ ಡಿಕೆಶಿ ಜೊತೆ ಔಪಚಾರಿಕವಾದ ಮಾತುಕತೆ ಮಾಡಿದ್ದೇನೆ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಸಂಘಟನೆ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದರು.ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಿದ್ಧೇವೆ ಪಕ್ಷವನ್ನ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಮಾತುಕತೆಯಾಗಿದೆ ಎಂದು ತಿಳಿಸಿದ್ದಾರೆ.
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
More Stories
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ