December 26, 2024

Newsnap Kannada

The World at your finger tips!

BDA , IAS , Karnataka

IAS officer Rakesh Singh appointed as BDA president ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್' ನೇಮಕ

ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ

Spread the love

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಶಾಸಕರಾದ ಟಿ.ಬಿ.ಜಯಚಂದ್ರ, ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರ ನಡುವೆ ತೀವ್ರ ಪೈಪೋಟಿ ನಡೆದಿತ್ತು.

ಡಿನೋಟಿಫಿಕೇಶನ್‌ ಪ್ರಕರಣ ರದ್ದು : ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

ಆದರೆ ರಾಜ್ಯ ಸರ್ಕಾರ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

Copyright © All rights reserved Newsnap | Newsever by AF themes.
error: Content is protected !!