ಬೆಂಗಳೂರು : ಮಗ ತೆರಿಗೆ ಪಾವತಿಸುತ್ತಿದ್ದರೂ ತಾಯಿಯೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಆಗುತ್ತಾಳೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಗಂಡ, ಮಗ ತೆರಿಗೆ ಪಾವತಿಸುತ್ತಿದ್ದರೂ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎಂದರು.
ಈ ಹೇಳಿಕೆ ಸಾರ್ವಜನಿಕವಾಗಿ ಸಾಕಷ್ಟು ಗೊಂದಲಗಳಿಗೆ ಕಾರಣವಾಗಿ ಜನಾಕ್ರೋಶ ಕೂಡ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಹೇಳಿಕೆಯನ್ನು ಸರಿಪಡಿಸಿಕೊಂಡಿದ್ದಾರೆ.
ಇದನ್ನು ಓದಿ –ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ
ಗಂಡ ಟ್ಯಾಕ್ಸ್ ಕಟ್ಟಿದ್ರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಸಿಗುವುದಿಲ್ಲ. ಆದರೆ ಮಗ ಟ್ಯಾಕ್ಸ್ ಪಾವತಿಸುತ್ತಿದ್ದರೂ, ಜಿಎಸ್‍ಟಿ ಪಾವತಿ ಮಾಡುತ್ತಿದ್ದರೂ ತಾಯಿಗೆ ಮಾಸಿಕ 2000 ರೂಪಾಯಿ ಕೊಡುತ್ತೇವೆ ಎಂದು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟೀಕರಣ ನೀಡುವ ಮೂಲಕ ಅನಗತ್ಯ ಗೊಂದಲಕ್ಕೆ ತೆರೆ ಎಳೆಯಲು ನೋಡಿದ್ದಾರೆ.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ