ಮೈಸೂರಿನ ಆರ್‌ಬಿಐ ನೌಕರ ಜಗದೀಶ್ (48) ಮೃತಪಟ್ಟಿದ್ದಾರೆ. ಪತ್ನಿ ನಂದಿತಾ ಹಾಗೂ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕ್ರೆಟಾ ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಬೇಲಿಗೆ ಡಿಕ್ಕಿ ಹೊಡೆದು ಕಾರು ಸರ್ವಿಸ್ ರಸ್ತೆಗೆ ಉರುಳಿದೆ.
ಈ ಘಟನೆಯಲ್ಲಿ ಜಗದೀಶ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಡಿಸಿಎಂ ಡಿ.ಕೆ ಶಿ ಐದು ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ
ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು