March 10, 2026

Newsnap Kannada

The World at your finger tips!

WhatsApp Image 2023 06 11 at 4.47.45 PM

ಮಹಿಳೆಯರ ‘ಶಕ್ತಿ’ ಪ್ರದರ್ಶನ – 126 ಕೋಟಿ ರೂ. ದಾಟಿತು ಟಿಕೆಟ್ ಮೌಲ್ಯ

Spread the love

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿಗಳ ಪೈಕಿ ಶಕ್ತಿ ಯೋಜನೆಯಲ್ಲಿ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ದಾಖಲೆ ಮೀರಿದೆ.

ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸಿನಲ್ಲಿ ಪ್ರಯಾಣ ಬೆಳೆಸುತ್ತಿರುವ ಹಿನ್ನೆಲೆ ಸರ್ಕಾರಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ 126 ಕೋಟಿ ದಾಟಿತು.

ಶಕ್ತಿ ಯೋಜನೆಯಡಿಯಲ್ಲಿ 10 ದಿನಕ್ಕೆ 5 ಕೋಟಿಗೂ ಅಧಿಕ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ, ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ಒಟ್ಟು 126 ಕೋಟಿ ರೂ. ದಾಟಿದೆ.

ಬಿಎಂಟಿಸಿಬಸ್‌ನಲ್ಲಿ ಅತಿ ಹೆಚ್ಚು ಮಹಿಳೆಯರು ಪ್ರಯಾಣಿಸುತ್ತಿದ್ದಾರೆ .ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ತಲಾ ಒಂದೂವರೆ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ.ನಾಳೆ ಆಷಾಢ ಶುಕ್ರವಾರ : ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧ

ಕೆಎಸ್‌ಆರ್‌ಟಿಸಿ – 1,57,48,205

ಬಿಎಂಟಿಸಿ – 1,80,81,216

ವಾಕರಸಾ – 1,30,97,057

ಕಕರಸಾ – 70,80,646

error: Content is protected !!