January 15, 2025

Newsnap Kannada

The World at your finger tips!

train ,railway,india

ಎಸ್ ಎಸ್ ಎಲ್ ಸಿ ಪಾಸಾದವರಿಗೆ ರೈಲ್ವೆಯಲ್ಲಿ 3624 ಖಾಲಿ ಹುದ್ದೆಗಳ ನೇಮಕಾತಿ

Spread the love

ಎಸ್ ಎಸ್ ಎಲ್ ಸಿ ಪಾಸಾದ ನಿರುದ್ಯೋಗಿಗಳಿಗೆ ರೈಲ್ವೆ ಇಲಾಖೆಯಲ್ಲಿ 3624 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುವುದು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು rrc-wr.com ವೆಬ್‌ಸೈಟ್‌ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 27 ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನ.

ಶೈಕ್ಷಣಿಕ ವಿದ್ಯಾರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 50% ಅಂಕಗಳೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಸಂಬಂಧಿತ ಟ್ರೇಡ್‌ನಿಂದ ITI ಪ್ರಮಾಣಪತ್ರವನ್ನು ಪಡೆದಿರಬೇಕು.

ಜುಲೈ 26ಕ್ಕೆ ಅಭ್ಯರ್ಥಿಗಳ ವಯಸ್ಸು 15-24 ವರ್ಷಗಳು.

ಅಭ್ಯರ್ಥಿಗಳ ಆಯ್ಕೆ : ಅಭ್ಯರ್ಥಿಗಳ ಆಯ್ಕೆಯು ಅರ್ಹತೆಯ ಆಧಾರದ ಮೇಲೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಇಂಟರ್ನೆಟ್ ಬ್ಯಾಂಕ್ ಮೂಲಕ ಶುಲ್ಕವನ್ನ ಪಾವತಿಸಬೇಕು.

Copyright © All rights reserved Newsnap | Newsever by AF themes.
error: Content is protected !!