ಬೆಂಗಳೂರು: ವಿದ್ಯುತ್ ದರ ತಗ್ಗಿಸುವುದು ಕಷ್ಟ. ಆದರೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್‌ಎಂಇ) ಸಮಸ್ಯೆಗಳನ್ನು ಬಗೆಹರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಎನ್.ನರಸಿಂಹ ಮೂರ್ತಿ ನೇತೃತ್ವದ ನಿಯೋಗದೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಎಂಎಸ್‌ಎಂಇಗಳ ಸಮಸ್ಯೆಗಳನ್ನು ಪರಿಹರಿಸಲು ಇಂಧನ, ಕೈಗಾರಿಕೆ ಮತ್ತು ಕಾಸಿಯಾ ಇಲಾಖೆಗಳೊಂದಿಗೆ ಸಭೆ ನಡಸಲಾಗುವುದು ಎಂದು ಹೇಳಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ವಿದ್ಯುತ್ ಶುಲ್ಕವನ್ನು ಹೆಚ್ಚಿಸಿತ್ತು. ಬಿಜೆಪಿ ತನ್ನ ತಪ್ಪನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೇರುತ್ತಿದೆ ಎಂದರು.ಎಸ್ ಎಸ್ ಎಲ್ ಸಿ ಪಾಸಾದವರಿಗೆ ರೈಲ್ವೆಯಲ್ಲಿ 3624 ಖಾಲಿ ಹುದ್ದೆಗಳ ನೇಮಕಾತಿ
ಹಿಂದಿನ ಸರ್ಕಾರವು ಎಸ್ಕಾಂಗಳಿಗೆ 11,000 ಕೋಟಿ ರು ಆ ಬಾಕಿಗಳನ್ನು ನಾವು ಪಾವತಿಸಬೇಕಾಗುತ್ತದೆ. ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಉಂಟಾದ ಹಾನಿಯನ್ನು ಪರಿಹರಿಸಬೇಕಾಗಿದೆ ಎಂದರು
- ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
- ಸಂಕ್ರಾಂತಿ….
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
- ಮಕರ ಸಂಕ್ರಾಂತಿ ಶಾಸ್ತ್ರ ರೀತ್ಯ ಆಚರಣೆ
More Stories
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
ರಾಜ್ಯದಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಶ್ಚಿತ