ಮಂಡ್ಯ : ಕೊಡಗಿನಲ್ಲಿ ಮಳೆಯ ಅಬ್ಬರ ಆರಂಭವಾಗಿದೆ ಮಂಗಳವಾರ ಮಳೆ ಪ್ರಮಾಣದಲ್ಲಿ ಏರಿಕೆಯಾಗಿದೆ.
ಪ್ರಸಕ್ತ ವರ್ಷದಲ್ಲಿ ಕೆಆರ್‌ಎಸ್ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.
ಜೂನ್ ಮಳೆ ಕೈಕೊಟ್ಟ ಹಿನ್ನೆಲೆ ಡ್ಯಾಂನ ಒಳಹರಿವು ಕುಗ್ಗಿತ್ತು. ಈ ಸಂದರ್ಭದಲ್ಲಿ ನಿನ್ನೆ ಕೊಡಗಿನಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಿತ್ತು. ಹೀಗಾಗಿ ಇಂದು ಕೆಆರ್‌ಎಸ್ ಡ್ಯಾಂಗೆ 1,151 ಕ್ಯೂಸೆಕ್ ನೀರು ಬಿಡಲಾಗಿದೆ.
2023ರಲ್ಲಿ ಇದೇ ಮೊದಲ ಬಾರಿಗೆ ಒಳಹರಿವಿನ ಪ್ರಮಾಣ ಸಾವಿರ ಕ್ಯೂಸೆಕ್ ದಾಟಿದೆ. ಕಳೆದ ವರ್ಷ ಈ ದಿನ ಡ್ಯಾಂಗೆ 22,467 ಕ್ಯೂಸೆಕ್ ಒಳಹರಿವು ಇತ್ತು.ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತು
ಕೆಆರ್‌ಎಸ್ ಇಂದಿನ ನೀರಿನ ಮಟ್ಟ:
- ಗರಿಷ್ಠ ಮಟ್ಟ – 124.80 ಅಡಿಗಳು
- ಇಂದಿನ ಮಟ್ಟ – 78.38 ಅಡಿಗಳು
- ಗರಿಷ್ಠ ಸಾಂದ್ರತೆ – 49.452 ಟಿಎಂಸಿ
- ಇಂದಿನ ಸಾಂದ್ರತೆ – 10.090 ಟಿಎಂಸಿ
- ಒಳ ಹರಿವು – 1,151 ಕ್ಯೂಸೆಕ್
- ಹೊರ ಹರಿವು – 308 ಕ್ಯೂಸೆಕ್
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
More Stories
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ