ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದರಿಂದ ರಾಹುಲ್ ಗಾಂಧಿಗೆ ಭಾರಿ ಹಿನ್ನಡೆಯಾಗಿದೆ.
ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನ ಗುಜರಾತ್ ಹೈಕೋರ್ಟ್ ಆಲಿಸಿತ್ತು.
ರಾಹುಲ್ ಗಾಂಧಿ ವಿರುದ್ಧ ಕನಿಷ್ಠ 8 ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗಳು ಬಾಕಿ ಉಳಿದಿವೆ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವು ಯಾವುದೇ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ.
ರಾಹುಲ್ ಗಾಂಧಿ ಜೊತೆಗೆ ನಾವು ಇದ್ದೀವಿ: DCM ಡಿ.ಕೆ ಶಿವಕುಮಾರ್
ಕೋರ್ಟ್ ಏನೇ ತೀರ್ಪು ಕೊಡಲಿ ನಾವು ಅವರ ಪರ ಇದ್ದು, ಇಂದು ಮಧ್ಯಾಹ್ನ ಮೂರು ಗಂಟೆಗೆ ಸುಮಾರಿಗೆ ವಿಧಾನಸೌಧದ ಮುಂಭಾಗದಲ್ಲಿ ಗಾಂಧಿಜೀಯವರ ಪ್ರತಿಮೆ ಮುಂದೆ ನಾವೆಲ್ಲ ಪ್ರತಿಭಟನೆ ನಡೆಸುತ್ತೇವೆ ಎಂದು DCM ಡಿ.ಕೆ ಶಿವಕುಮಾರ್ ಅವರು ಹೇಳಿದರು.
ಇದು ಬಿಜೆಪಿಯ ಕುತಂತ್ರವಾಗಿದ್ದು, ಈನಿಟ್ಟಿನಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು.
- ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
- ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
- ಸಾರ್ವಜನಿಕರ ಗಮನಕ್ಕೆ: ಈ 8 ಸರ್ಕಾರದ ಕಾರ್ಡ್ಗಳೊಂದಿಗೆ ನೀವು ಮಹತ್ವದ ಸೌಲಭ್ಯಗಳನ್ನು ಪಡೆಯಬಹುದು!
- KSRTC ಬಸ್ನಲ್ಲಿ ವ್ಯಕ್ತಿ ಆತ್ಮಹತ್ಯೆ: ಕೆಲಸದ ಒತ್ತಡ ಕಾರಣ?
- ಮನೆತನದ ಜೀವ ಮನುಜಕುಲದ ದೈವ
More Stories
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
KSRTC ಬಸ್ನಲ್ಲಿ ವ್ಯಕ್ತಿ ಆತ್ಮಹತ್ಯೆ: ಕೆಲಸದ ಒತ್ತಡ ಕಾರಣ?
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ