ಕೋವಿಡ್ ಎರಡನೇ ಹಂತಕ್ಕೆ ಕಾಲಿಡುವ ಸೂಚನೆ ಹಿನ್ನಲೆಯಲ್ಲಿ ಈ ವರ್ಷದ ಡಿಸೆಂಬರ್ 31 ರ ರಾತ್ರಿ ನ್ಯೂ ಇಯರ್ ಸಂಭ್ರಮ ಆಚರಣೆಗೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ ನಡೆಸಿದೆ.
ಈ ನಡುವೆ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮ ಆಚರಣೆ ಅವಕಾಶ ನೀಡುವುದಿಲ್ಲ ಎಂದು ಬಿ ಬಿಎಂ ಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಬೆಂಗಳೂರಿನ ಎಂ ಜಿ ರಸ್ತೆ. ಬ್ರಿಗೇಡ್ ರಸ್ತೆ ಸೇರಿದಂತೆ ಬೆಂಗಳೂರಿನ ಎಲ್ಲಾ ಕಡೆ ರಾತ್ರಿ ಪಾಟಿ೯ಗಳಿಗೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ ಎಂದರು.
ಗೃಹ ಸಚಿವ ಬೊಮ್ಮಾಯಿ ಮಾತನಾಡಿ, ಹೊಸ ವರ್ಷದ ಸಂಭ್ರಮ ಆಚರಣೆಗೆ ಈ ಬಾರಿ ಬ್ರೇಕ್ ಹಾಕುವುದರ ಬಗ್ಗೆ ಚರ್ಚೆಗಳು ನಡೆದಿವೆ. ಹೊಸ ವರ್ಷದ ಸಂಭ್ರಮಕ್ಕೆ ಪಾರ್ಟಿ ಮಾಡುವುದನ್ನು ಕೂಡ ಕಡಿವಾಣ ಹಾಕಲು ಚಿಂತನೆ ನಡೆದಿದೆ. ಸಧ್ಯದಲ್ಲೇ ನಿರ್ಧರಿಸಲಾಗಿದೆ ಎಂದು ಹೇಳಿದರು.
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
- 100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ
- ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
- ಶಬರಿಮಲೈ ಭಕ್ತರಿದ್ದ ಬಸ್ ಪಲ್ಟಿ: ರಾಜ್ಯದ 27 ಮಂದಿ ಗಾಯ
More Stories
ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ