ಕೆಆರ್ ಎಸ್ ಹಿನ್ನೀರು ಮೀನಾಕ್ಷಿಪುರ ಬಳಿ ಶನಿವಾರ ಸಂಜೆ ಮೂವರು ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ.
ಪಡುವಾರಳ್ಳಿಯ ಭರತ್ (20), ರಾಮಕೃಷ್ಣನಗರದ ಪ್ರವೀಣ್ (20) ಮತ್ತು ಹೆಬ್ಬಾಳದ ವರುಣ್ (21) ಮೃತ ದುರ್ದೈವಿಗಳು.
ಮನೋಜ್ ಮತ್ತು ವಿಘ್ನೇಶ್ ನೀರಿನಲ್ಲಿ ಮುಳುಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಾಗಿದ್ದರು.
ಈ ಎಲ್ಲಾ ವಿದ್ಯಾರ್ಥಿಗಳು ಬೈಕ್‌ಗಳಲ್ಲಿ ಬಂದಿದ್ದರು ಹಿನ್ನಿರಿನಲ್ಲಿ ಆಟವಾಡುತ್ತಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರು ಭರತ್ ಮೃತದೇಹವನ್ನು ಹೊರತೆಗೆದಿದ್ದಾರೆ. ಇನ್ನೆರಡು ಶವಗಳನ್ನು ಅವರು ಇನ್ನೂ ಪತ್ತೆಯಾಗಿಲ್ಲ .ಇಲವಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು