December 18, 2024

Newsnap Kannada

The World at your finger tips!

police 1

ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ : ಪಿರಿಯಾಪಟ್ಟಣ ಬಳಿ ಮೂವರ ಸಾವು

Spread the love

ಮೈಸೂರು : ನಿಂತಿದ್ದ ಟ್ರ್ಯಾಕ್ಟರ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗಿನ ಜಾವ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಜರುಗಿದೆ.

ಈ ದುರಂತದಲ್ಲಿ ಮುಜಾಯಿದ್ , ಪಾಷ ಹಾಗೂ ಮುಜಾಫರ್ ಎಂಬುವವರೇ ಸಾವನ್ನಪ್ಪಿದ್ದಾರೆ.

ಮಂಗಳವಾರ ಬೆಳಗಿನ ಜಾವ 4.30 ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಸಾವನ್ನಪ್ಪಿದವರ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆ ಮಾಡಲಾಗುತ್ತಿದೆ.5 ಮಂದಿ IAS ಅಧಿಕಾರಿಗಳ ವರ್ಗಾವಣೆ : ಯಾರು ? ಎಲ್ಲಿಗೆ ? ವರ್ಗಾವಣೆ ಮಾಹಿತಿ ಇಲ್ಲಿದೆ

ಪಿರಿಯಾಪಟ್ಟಣ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!