- 13,000 ಸಾರಿಗೆ ಸಿಬ್ಬಂದಿ ನೇಮಕ
- ನಾಲ್ಕೂ ನಿಗಮಗಳಿಗೆ 5 ಸಾವಿರ ಬಸ್
- ಬಿಎಂಟಿಸಿಗೆ ಹೊಸದಾಗಿ 1 ಸಾವಿರ ಬಸ್
ಬೆಂಗಳೂರು : ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯ ಮುಂಭಾಗದಲ್ಲಿ ಎಲೆಕ್ಟ್ರಿಕಲ್ ಪ್ರೋಟೊಟೈಪ್ ಬಸ್ ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸೇವೆಯನ್ನು ಉತ್ತಮಗೊಳಿಸುವ ಸಲುವಾಗಿ ನಾಲ್ಕೂ ನಿಗಮಗಳಿಗೆ 5 ಸಾವಿರ ಬಸ್ ಗಳನ್ನು ಖರೀದಿ, ಅದರಲ್ಲಿ ಬಿಎಂಟಿಸಿಗೆ ಹೊಸದಾಗಿ 1 ಸಾವಿರ ಬಸ್ ಸೇರ್ಪಡೆ ಮಾಡಲಾಗುತ್ತಿದೆ ಎಂದು ಹೇಳಿದರು. ಅಪಘಾತವಾದ ಕಾರಿಗೆ ವಿದ್ಯುತ್ ಶಾಕ್ – ನೆರವಿಗೆ ಬಂದ ಇಬ್ಬರು ಸಾವು
13,000 ಸಾರಿಗೆ ಸಿಬ್ಬಂದಿ ನೇಮಕ
2016ರ ನಂತ್ರ ಸಾರಿಗೆ ಸಿಬ್ಬಂದಿ ನೇಮಕಾತಿಯಾಗಿಲ್ಲ. ಈ ಹಿನ್ನಲೆಯಲ್ಲಿ ಶೀಘ್ರದಲ್ಲಿಯೇ ಹೊಸದಾಗಿ 13,000 ಸಾರಿಗೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಚಾಲಕ, ನಿರ್ವಾಹಕ ಮತ್ತು ಮೆಕ್ಯಾನಿಕಲ್ ಸೇರಿದಂತೆ ಒಟ್ಟು 13,000 ಸಾರಿಗೆ ಸಿಬ್ಬಂದಿಗಳ ನೇಮಕಕ್ಕೆ ಶೀಘ್ರವೇ ಅಧಿಸೂಚನೆ ಹೊರಡಿಲಾಗುತ್ತದೆ ಎಂದು ತಿಳಿಸಿದರು. 146 ತಹಸೀಲ್ದಾರ್ ವರ್ಗಾವಣೆ- ಸರ್ಕಾರದ ಆದೇಶ
2016ರ ನಂತ್ರ ಸಿಬ್ಬಂದಿ ಸಾರಿಗೆ ಸಿಬ್ಬಂದಿಗಳ ನೇಮಕಾತಿಯಾಗಿಲ್ಲ. ಈ ಹಿನ್ನಲೆಯಲ್ಲಿ 13,000 ಚಾಲಕರು, ಕಂಡಕ್ಟರ್, ಮೆಕ್ಯಾನಿಕಲ್ ನೇಮಕಾತಿ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರವು ಅನುಮತಿ ನೀಡಿದ ಬಳಿಕ, ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದರು.
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು