ಹರಿಯಾಣ : ರಾಹುಲ್ ಗಾಂಧಿ ಮದುವೆ ಯಾವಾಗ ? ಎಂದು ರೈತ ಮಹಿಳೆಯರೊಬ್ಬರು ಕೇಳಿದ ಪ್ರಶ್ನೆಗೆ ಸೋನಿಯಾ ಗಾಂಧಿ ಉತ್ತರಿಸಿದ್ದಾರೆ.
ಹರಿಯಾಣದ ಸೋನಿಪತ್‌ನ ರೈತ ಮಹಿಳೆಯರೊಂದಿಗೆ ಸೋನಿಯಾಗಾಂಧಿ ಸಂವಾದದಲ್ಲಿ ತೊಡಗಿದ್ದರು, ಈ ವೇಳೆ ಮಹಿಳೆಯೊಬ್ಬರು ರಾಹುಲ್ ಗಾಂಧಿ ಮದುವೆ ಯಾವಾಗ ಎಂದು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ಸೋನಿಯಾಗಾಂಧಿ ‘ನೀವೇ ಹುಡುಗಿ’ ಯನ್ನು ಹುಡುಕಿ ಎಂದು ಹೇಳಿದರು. ಈ ವೇಳೆ ಮಾತನಾಡಿದ ರಾಹುಲ್ ಅದು ಆಗುತ್ತದೆ ಎಂದು ತಿಳಿಸಿದರು. ತಮಿಳುನಾಡು : ಪಟಾಕಿ ಗೋದಾಮು ಸ್ಪೋಟ – 9ಮಂದಿ ದುರ್ಮರಣ
More Stories
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ