December 22, 2024

Newsnap Kannada

The World at your finger tips!

temple

ನವೆಂಬರ್‌ 2 ರಿಂದ 15ರವರೆಗೆ ಹಾಸನಾಂಬೆಯ ದರ್ಶನ

Spread the love

ಹಾಸನ: ಹಾಸನಾಂಬೆಯ ದರ್ಶನ ನವೆಂಬರ್‌ 2ರಿಂದ ಆರಂಭವಾಗಲಿದೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಜಿಲ್ಲಾಧಿಕಾರಿ ಸತ್ಯಭಾಮ ಈ ಬಗ್ಗೆ ಮಾಹಿತಿ ನೀಡಿದರು.

ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಐತಿಹಾಸಿಕ ಹಾಸನಾಂಬ ದೇವಾಲಯದ ಬಾಗಿಲು ಈ ವರ್ಷ ನವೆಂಬರ್‌ 2ರಂದು ಸಂಪ್ರದಾಯ ಬದ್ಧವಾಗಿ ತೆರೆಯಲಿದೆ ಆಂತ ತಿಳಿಸಿದರು. 2023ರ ನವೆಂಬರ್ 2ರಿಂದ ನವೆಂಬರ್ 15ರವರೆಗೆ ಹಾಸನಾಂಬೆಯ ಜಾತ್ರಾ ಮಹೋತ್ಸವ ನಡೆಯಲಿದ್ದು, 14 ದಿನಗಳ ಕಾಲ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಬೆಂ-ಮೈ ಎಕ್ಸ್‌ಪ್ರೆಸ್‌ ವೇ – ಸ್ಪೀಡ್ ಹಂಟರ್ ಮೂಲಕ 7 ಲಕ್ಷ ರೂ. ದಂಡ ವಸೂಲಿ

ಭಕ್ತಾಧಿಗಳು ವಿಶೇಷ ದರ್ಶನ ಪಡೆಯಲು ಟಿಕೆಟ್‌ ವ್ಯವಸ್ಥೆ, ಲಾಡು ಪ್ರಸಾದ, ದೊನ್ನೆ ಪ್ರಸಾದ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ ಕರ್ತವ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಂಬಾಂಬ್ವೆ ಮಾಜಿ ಆಟಗಾರ ಆಂಡಿ ಫ್ಲವರ್ RCB ಮುಖ್ಯ ಕೋಚ್​ ಆಗಿ​ ನೇಮಕ

ನವೆಂಬರ್‌ 2 ರಿಂದ 15ರವರೆಗೆ ಹಾಸನಾಂಬೆಯ ದರ್ಶನ – Darshan of Hassanambe from November 2nd to 15th #Hassan #hassanambe #goddess #mandya #bestnews #trendingnews #mandya #mysore #karnataka

Copyright © All rights reserved Newsnap | Newsever by AF themes.
error: Content is protected !!