ಶಿವಮೊಗ್ಗ : ರಜನಿ ಅಭಿನಯದ ಜೈಲರ್ ಚಿತ್ರ ಪ್ರದರ್ಶನದ ವೇಳೆ ಥಿಯೇಟರ್ ಗೋಡೆ ಕುಸಿದು ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ಮಾರ್ಕೆಟ್ ರಸ್ತೆಯಲ್ಲಿರುವ ವಿನಾಯಕ ಚಿತ್ರಮಂದಿರದ ಗೋಡೆ ಧಿಡೀರ್ ಕುಸಿದು ಬಿದ್ದಿದೆ. ಹಳೇ ಕಟ್ಟಡವಾಗಿದ್ದರಿಂದ ಶಿಥಿಲಗೊಂಡ ಗೋಡೆ ಕುಸಿದಿದೆ.
ಇದನ್ನು ಓದಿ -ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3 ಲ್ಯಾಂಡಿಂಗ್ ಲೈವ್ ವೀಕ್ಷಣೆಗೆ ಅವಕಾಶ
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಪ್ರೇಕ್ಷಕರಿಗೆ ಯಾವುದೇ ಅಪಾಯ ಆಗಿಲ್ಲ, ಆದರೆ ಥಿಯೇಟರ್ ಎದುರು ನಿಲ್ಲಿಸಿದ 7 ಬೈಕ್ ಗಳಿಗೆ ಹಾನಿಯಾಗಿದೆ. ಸೂಪರ್ ಸ್ಟಾರ್ ರಜನಿ ಕಾಂತ್ ಅಭಿನಯದ ‘ಜೈಲರ್’ ಚಿತ್ರ ಪ್ರದರ್ಶನದ ವೇಳೆ ಈ ಘಟನೆ ಸಂಭವಿಸಿದೆ.
- 2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
- ಬೆಂಗಳೂರು-ಮೈಸೂರು ರೈಲು ಸಂಚಾರ ವಿಳಂಬ
- ವೈಕುಂಠ ಏಕಾದಶಿ ವ್ಯವಸ್ಥೆ ಕುರಿತು ಟಿಟಿಡಿ ಇಒ ಪರಿಶೀಲನೆ
- ಜೋಗ ಜಲಪಾತಕ್ಕೆ 45 ದಿನ ಪ್ರವೇಶ ಬಂದ್!ಕಾರಣ ಇಲ್ಲಿದೆ
- ವಿರೋಧ ಲೆಕ್ಕಿಸದ ಮೋದಿ ಸರ್ಕಾರ
- ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ
More Stories
ಬೆಂಗಳೂರು-ಮೈಸೂರು ರೈಲು ಸಂಚಾರ ವಿಳಂಬ
ಜೋಗ ಜಲಪಾತಕ್ಕೆ 45 ದಿನ ಪ್ರವೇಶ ಬಂದ್!ಕಾರಣ ಇಲ್ಲಿದೆ
ಭೀಕರ ದುರಂತ: ಲಾರಿ ಪಲ್ಟಿಯಾಗಿ ಮೂವರು PWD ಅಧಿಕಾರಿಗಳ ಸಾವು