ಹಾಸನ ಬಳಿ ಮಂಡ್ಯ ಡಿಪೋ ಸಾರಿಗೆ ಬಸ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಬೆಳಿಗ್ಗೆ ಸಂಭವಿಸಿದೆ.
ಚಿಕ್ಕಮಗಳೂರಿನಿಂದ ಹಾಸನಕ್ಕೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಹಾಸನದಿಂದ 21 ಕಿಲೋಮೀಟರ್ ಬೇಲೂರು ತಾಲೂಕಿನ ಹಗರೆ ಬಳಿ ಲಾರಿಗೆ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

ಸ್ಥಳದಲ್ಲಿ ಯೇ ಇಬ್ಬರ ದಾರುಣವಾಗಿ ಸಾವನ್ನಪ್ಪಿದರೆ, ಹಲವರ ಸ್ಥಿತಿ ಗಂಭೀರವಾಗಿದೆ. ಸತ್ತವರ ಬಗ್ಗೆ ಮಾಹಿತಿ ಬರಬೇಕಿದೆ.
ಮಂಡ್ಯ ವಿಭಾಗಕ್ಕೆ ಸೇರಿದ್ದ
ಕೆ.ಎಸ್.ಆರ್.ಟಿ.ಸಿ (KA 11 F 0458) ಬಸ್ ಚಿಕ್ಕಮಗಳೂರು ಹಾಸನ, ನ ಚನ್ನರಾಯಪಟ್ಟಣ ಮಾರ್ಗವಾಗಿ ಮಂಡ್ಯಕ್ಕೆ ಹೋಗುತ್ತಿತ್ತು.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ