ನವದೆಹಲಿ : ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಪರಿಶೀಲಿಸಲು ಭಾರತ ಸರ್ಕಾರ 8 ಸದಸ್ಯರ ಸಮಿತಿಯನ್ನು ರಚಿಸಿ ಆದೇಶಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ ಕಲಾಪದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡಿಸುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಪರಿಶೀಲಿಸಲು 8 ಸದಸ್ಯರ ಸಮಿತಿ ರಚಿಸಿ ಆದೇಶ ಮಾಡಿದೆ. ನಾನು JDS ಪಕ್ಷದಲ್ಲೇ ಇರುತ್ತೇನೆ: ಸಿ.ಎಸ್.ಪುಟ್ಟರಾಜು
ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಮಾಜಿ ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್ ಮತ್ತು ಇತರರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಶೀಲನೆಗೆ 8 ಸದಸ್ಯರ ಸಮಿತಿ ರಚನೆ – Formation of 8 member committee to review ‘One Nation, One Election’
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ