ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾಗೆ ಸರ್ಕಾರ 1 ಕೋಟಿ 25 ಲಕ್ಷ ರು ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. ಈ ಬಾರಿ ಅಕ್ಟೋಬರ್ 15ರಂದು ಕರಗ ಉತ್ಸವದ ಆರಂಭದೊಂದಿಗೆ ಮಡಿಕೇರಿ ದಸರಾಗೆ ಚಾಲನೆ ಸಿಗಲಿದೆ, ಅಕ್ಟೋಬರ್ 24ರ ತನಕ ದಸರಾ ನಡೆಯಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಕುರಿತು ಶನಿವಾರ ಆದೇಶ ಹೊರಡಿಸಿ 2023ನೇ ಸಾಲಿನಲ್ಲಿ ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾ ಉತ್ಸವ ಆಚರಣೆಗೆ ಅನುದಾನ ಬಿಡುಗಡೆ ಮಾಡಿದೆ. ಇದನ್ನು ಓದು – ಮನ್ ಮುಲ್ ಬೆಂಕಿ ದುರಂತ – ತುಪ್ಪ , ಕೋವಾ ಘಟಕಕ್ಕೆ ಭಾರಿ ನಷ್ಟ
ಅನಧಿಕೃತ ಟಿಪ್ಪಣಿಯಲ್ಲಿ 2023-24ನೇ ಸಾಲಿನ ಮಡಿಕೇರಿ ದಸರಾ ಉತ್ಸವಕ್ಕಾಗಿ ರೂ. 75 ಲಕ್ಷಗಳನ್ನು ಹಾಗೂ ಗೋಣಿಕೊಪ್ಪ ದಸರಾ ಉತ್ಸವಕ್ಕೆ ರೂ. 50 ಲಕ್ಷಗಳನ್ನು ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯು ಸೂಚಿಸಿದೆ.
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ by The team kannada news
December 22, 2024 Spread the love “ದೇವೀಂ ಪ್ರಸನ್ನಾಂ ಪ್ರಣತಾರ್ತಿಹಂತ್ರೀಂಯೋಗೀಂದ್ರ ಪೂಜ್ಯಾಂ ಯುಗಧರ್ಮ ಪಾತ್ರೀಮ್ |ತಾಂ ಶಾರದಾಂ ಭಕ್ತಿ ವಿಜ್ಞಾನದಾತ್ರೀಂದಯಾ ಸ್ವರೂಪಾಂ ಪ್ರಣಮಾಮಿ…
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ by The team kannada news
December 22, 2024 Spread the love ಬೆಂಗಳೂರಿನಲ್ಲಿ ಮುಂದಿನ ತಿಂಗಳು ಜನವರಿ 23, 24, 25 ರಂದು 3 ದಿನಗಳ ಕಾಲ ಅಂತರಾಷ್ಟ್ರೀಯ…
ಓದಿನ ಮಹತ್ವ by The team kannada news
December 22, 2024 Spread the love ಪ್ರಾಚೀನ ಕಾಲದಿಂದಲೂ ಮನುಷ್ಯನ ಅತ್ಯುತ್ತಮ ಹವ್ಯಾಸಗಳಲ್ಲಿ ಒಂದಾಗಿರುವುದು ಪುಸ್ತಕದ ಓದು. ನಮ್ಮ ಬುದ್ಧಿಯ ತೃಷೆಗೆ ಅಮೃತದ…
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ by The team kannada news
December 21, 2024 Spread the love ಬೆಂಗಳೂರು: ಕುಂಭಮೇಳದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆ ಮೈಸೂರುದಿಂದ ಪ್ರಯಾಗ್ ರಾಜ್ವರೆಗೆ ವಿಶೇಷ…
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು by The team kannada news
December 21, 2024 Spread the love ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿಯಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ…
ಮಡಿಕೇರಿ ದಸರಾಗೆ 1.25 ಕೋಟಿ ರು ಅನುದಾನ ಬಿಡುಗಡೆ 1.25 crore grant released for Madikeri Dussehra #madkeri #mysore #dasara #madkeridasara
Like this: Like Loading...
Continue Reading
More Stories
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ