December 23, 2024

Newsnap Kannada

The World at your finger tips!

rajanish

ಡಾ ರಜನೀಶ್ ಗೋಯೆಲ್ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ

Spread the love

ಬೆಂಗಳೂರು : ರಾಜ್ಯದ ನೂತನ ಮುಖ್ಯಕಾರ್ಯದರ್ಶಿಯಾಗಿ 1986 ಬ್ಯಾಚ್ ನ ಐಎಎಸ್ ಅಧಿಕಾರಿ ಡಾ ರಜನೀಶ್ ಗೋಯೆಲ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ .

ಈಗಿನ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರು ನವೆಂಬರ್ 30 ಕ್ಕೆ ನಿವೃತ್ತಿಯಾಗಲಿದ್ದಾರೆ . ಅವರ ಸ್ಥಾನಕ್ಕೆ ಗೋಯೆಲ್ ಅವರನ್ನು ನೇಮಕ ಮಾಡಲಾಗಿದೆ .

Copyright © All rights reserved Newsnap | Newsever by AF themes.
error: Content is protected !!