ಬಿಹಾರ ಮೂಲದ ರಾಕೇಶ್ (22), ಇತ್ತೀಚೆಗೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು . ನೈಟ್ ಶಿಫ್ಟ್ ಕೆಲಸದಲ್ಲಿ ಕೆಲಸ ಮಾಡುತ್ತಿದ್ದ ಇಂದು ಬೆಳಿಗ್ಗೆ 7:30ರ ಸುಮಾರಿಗೆ ಬೂದಿ ತೆಗೆಯುವ ವೇಳೆ ಬಾಯ್ಲರ್ ಮೆಷಿನ್ ಬೆಲ್ಟ್ಗೆ ಸಿಲುಕಿ ದುರ್ಘಟನೆ ಸಂಭವಿಸಿದೆ. ಇದನ್ನು ಓದು –ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟ – ಐವರಿಗೆ ಗಾಯ
ಘಟನೆ ನಡೆದ ತಕ್ಷಣ ಕಾರ್ಮಿಕನನ್ನು ಮಂಡ್ಯ (Mandya) ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ರಾಕೇಶ್ ಮೃತಪಟ್ಟಿದ್ದಾನೆ. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Spread the love ದಾವಣಗೆರೆ: ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ‘ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್’ ಮಾಲೀಕ ಶರತ್ ಜಿ.ಎನ್…
ಮಂಡ್ಯದ ಮೈಶುಗರ್ ನಲ್ಲಿ ಬಾಯ್ಲರ್ ಬೆಲ್ಟ್ಗೆ ಸಿಲುಕಿ ಕಾರ್ಮಿಕ ಸಾವು – Laborer dies after getting caught in boiler belt at Mysugar in Mandya #mandya #mandya #mandyasugarfactory #karnataka #crime #mysore #sugarfactory #bihar #death #mandyanews
More Stories
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ