ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಗೆ ಸುಪ್ರೀಂ ಕೋರ್ಟ್ 1 ರು. ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ.
ಈ ತೀರ್ಪು ಪ್ರಕಟವಾದ ನಂತರ ವಕೀಲ ಪ್ರಶಾಂತ ಭೂಷಣ್ 1 ರುಪಾಯಿ ಕಾಯಿನ್ ಪ್ರದರ್ಶಿಸಿ ನಗೆ ಬೀರಿದರು.
ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ 1 ರು. ಕೊಡಲು ನಿರಾಕರಿಸಿದರೆ 3 ತಿಂಗಳು ಕಾಲ ಜೈಲು ಶಿಕ್ಷೆ ಹಾಗೂ ಮುಂದಿನ ಮೂರು ವರ್ಷಗಳ ಕಾಲ ವಕೀಲ ವೃತ್ತಿ ಮಾಡಲು
ಅವಕಾಶ ಕೊಡುವುದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಆದೇಶ ಹೊರ ಬೀಳುತ್ತಿದ್ದಂತೆ ಒಂದು ರೂಪಾಯಿ ದಂಡ ಕಟ್ಟಿದರು.
More Stories
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ