ಬೆಳಗಾವಿ : 2024ರ ಮಾರ್ಚ ಅಂತ್ಯಕ್ಕೆ ಬಿಎಂಟಿಸಿ ಗೆ 921 ಎಲೆಕ್ಟ್ರಿಕ್ ಬಸ್ ನೀಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.
ಇದುವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಬಿಎಂಟಿಸಿ 90 ಎಲೆಕ್ಟ್ರಿಕ್ ಬಸ್‌ಗಳನ್ನು ಜಿಸಿಸಿ ಆಧಾರದ ಮೇಲೆ ಪಡೆದುಕೊಂಡಿದೆ .
ಪ್ರಸ್ತುತ ಬಿಎಂಸಿಟಿಸಿಯಿಂದ ಈಗ ಒಟ್ಟು 15 ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಸೌಲಭ್ಯಗಳನ್ನು ಸ್ಥಾಪಿಸಿ 390 ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ .ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರು ಅನುದಾನ ಬಿಡುಗಡೆ – ಸಿಎಂ
ರಾಜ್ಯ ಸರ್ಕಾರದಿಂದ 150 ಕೋಟಿ ರೂ. ಅನುದಾನ ಬಿಎಂಟಿಸಿಗೆ ಬಿಡುಗಡೆ ಮಾಡಲಾಗಿದೆ ಮತ್ತು 921 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಮಾರ್ಚ್ ನಲ್ಲಿ ರಸ್ತೆಗಿಳಿಯಲಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು .
More Stories
ನಂಬುಗೆಯೇ ಇಂಬು
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.