March 14, 2026

Newsnap Kannada

The World at your finger tips!

gold 1

ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ : ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

Spread the love

ನವದೆಹಲಿ ,ಡಿಸೆಂಬರ್ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 56,950 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,130 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 75,800 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಕಳೆದ ಎರಡು ವಾರ ಸಾಕಷ್ಟು ಏರಿದ್ದ ,ಇಳಿಯತೊಡಗಿದೆ . ಏರಿಕೆಯಾದರೂ ಗಣನೀಯ ಮಟ್ಟದಲ್ಲಿ ಬೆಲೆ ಹೆಚ್ಚಳ ಆಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ಇದನ್ನು ಓದಿ – ಮಂಡ್ಯದ ಕೆಎಸ್‍ಆರ್‌ಟಿಸಿ( KSRTC ) ಬಸ್ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,130 ರೂ
  • ಬೆಳ್ಳಿ ಬೆಲೆ 1 ಕೆಜಿ : 75,800 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56, 950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,130 ರೂ
  • ಬೆಳ್ಳಿ ಬೆಲೆ 1 ಕೆಜಿ: 75 ,800 ರೂ.
  • ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):
  • ಬೆಂಗಳೂರು: 56,950 ರೂ.
  • ಮುಂಬೈ: 56,950 ರೂ.
  • ದೆಹಲಿ: 57,050 ರೂ.
  • ಅಹ್ಮದಾಬಾದ್: 57,200 ರೂ
  • ಕೋಲ್ಕತಾ: 57,000 ರೂ
  • ಜೈಪುರ್: 57,100 ರೂ
  • ಭುವನೇಶ್ವರ್: 57,100 ರೂ
  • ಲಕ್ನೋ: 57,100 ರೂ
  • ಚೆನ್ನೈ: 57,500 ರೂ
  • ಕೇರಳ: 56,950 ರೂ.
error: Content is protected !!