ಬೆಂಗಳೂರು : ಮಕ್ಕಳ ಸುರಕ್ಷತಾ ಕ್ರಮಗಳ ಕುರಿತಂತೆ 9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್ ಧರಿಸಲು ನಿರ್ದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಮಕ್ಕಳಿಗೆ ಸುರಕ್ಷತಾ ಮತ್ತು ಹೆಲ್ಮೆಟ್ ಸಾಧನಗಳು ಲಭ್ಯವಾಗುವಂತೆ ಮಾಡಲು ತುರ್ತು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.
ಇದನ್ನು ಓದಿ – ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ
ಈ ಆದೇಶ ಡಾ.ಕೆ. ಅರ್ಚನಾಭಟ್ ಮಕ್ಕಳ ಹೆಲ್ಮೆಟ್ ಹಾಗೂ ಸುರಕ್ಷತಾ ಸಾಧನಗಳ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಮಾಡಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು