December 22, 2024

Newsnap Kannada

The World at your finger tips!

, suicide , ASI , crime

ಡಿಆರ್‌ಡಿಒ ಯುವ ವಿಜ್ಞಾನಿ ಆತ್ಮಹತ್ಯೆ

Spread the love

ಮಂಗಳೂರು : ಹೈದರಾಬಾದ್‌ನ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ .

ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಭರತ್ ಕಲ್ಲರ್ಪೆ (24).ಪುತ್ತೂರಿನ (Puttur) ಕಲ್ಲರ್ಪೆ ನಿವಾಸಿಯಾಗಿದ್ದ , ತಾತ್ಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ.

ಭರತ್‌ ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕೆ DRDO ಹೈದರಾಬಾದ್ ಸಂಸ್ಥೆಯಲ್ಲಿ ಸೇರಿಕೊಂಡಿದ್ದ . ಸಂಸ್ಥೆಗೆ ರಾಜೀನಾಮೆ ಪತ್ರ ನೀಡಿದ್ದರೂ ರಾಜೀನಾಮೆ ಸ್ವೀಕಾರ ಮಾಡಿರಲಿಲ್ಲ .

ನಿನ್ನೆ ರಾತ್ರಿ DRDO ಕಚೇರಿಯಿಂದ ಕರೆ ಬಂದ ನಂತರ . ಇಂದು (ಶುಕ್ರವಾರ) ಬೆಳಗ್ಗೆ ನೇಣು‌ ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ : ಹೈಕೋರ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!