- ರಾಜ್ಯದ ಎಲ್ಲಾ 277 ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಯ ಅಧ್ಯಕ್ಷ – ಉಪಾಧ್ಯಕ್ಷ ಮೀಸಲಾತಿ ರದ್ದು ಮಾಡಿದ ಹೈಕೋರ್ಟ್.
- ಈಗಾಗಲೇ ಚುನಾವಣೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆಯನ್ನೂ ಸಹ ಅಮಾನತ್ತಿನಲ್ಲಿಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ.
- ನ್ಯಾಯಾಲಯದ ಈ ತೀರ್ಪು ಪ್ರಶ್ನೆ ಮಾಡಿ ಮೇಲ್ ಮನವಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ 10 ದಿನ ಕಾಲಾವಕಾಶ.
- ಆರ್ ದೇವದಾಸ್ ಏಕ ಸದಸ್ಯ ಪೀಠದ ತೀರ್ಪಿನಲ್ಲಿ 4 ವಾರದೊಳಗೆ ಹೊಸ ಮೀಸಲಾತಿ ಪ್ರಕಟಿಸುವಂತೆ ಸೂಚನೆ
- ಬಿ.ಬಿ.ಎಂ.ಪಿ.ಚುನಾವಣೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಲ್ಲಿ ನಾಳೆ ಮಧ್ಯಾಹ್ಮ 2-30ಕ್ಕೆ ಮೂಂದೂಡಿಕೆ.
ಅಕ್ಟೋಬರ್ 8 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ನ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ರಾಜ್ಯ ಹೈಕೋರ್ಟ್ ನ ಏಕ ಸದಸ್ಯ ಪೀಠ ರದ್ದು ಮಾಡಿದೆ.
ರಾಜ್ಯದ 277 ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಯ ಮೀಸಲಾತಿಯನ್ನು ನಿಗದಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅಲ್ಲದೆ ಅನೇಕ ಕಡೆ ಈಗಾಗಲೇ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ನ ಅಧ್ಯಕ್ಷ – ಉಪಾಧ್ಯಕ್ಷ ರ ಆಯ್ಕೆಯೂ ನಡೆದು ಹೋಗಿದೆ
ಈಗಾಗಲೇ ಚುನಾಯಿತರಾದ ಅಧ್ಯಕ್ಷ – ಉಪಾಧ್ಯಕ್ಷರುಗಳು ಕಚೇರಿ ಕೆಲಸ ಕಾರ್ಯ ಗಳನ್ನು ನಡೆಸುತ್ತಿದ್ದಾರೆ. ಆದರೂ ಸಹ ಅಂತಹ ಅಧ್ಯಕ್ಷ – ಉಪಾಧ್ಯಕ್ಷರ ಸೇವೆಯನ್ನು ಅಮಾನತ್ತಿನಲ್ಲಿ ಇಡುವಂತೆ ಹೈಕೋರ್ಟ್ ಹೇಳಿದೆ.
ಈ ನಡುವೆ ತನ್ನ ತೀರ್ಪು ಪ್ರಶ್ನೆ ಮಾಡಿ ಮುಂದಿನ 10 ದಿನದೊಳಗೆ ಮೇಲ್ ಮನವಿ ಸಲ್ಲಿಸಲು ಸರ್ಕಾರಕ್ಕೆ ನ್ಯಾಯಾಲಯವು ಅವಕಾಶ ಕೂಡ ನೀಡಿದೆ.
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
- ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
More Stories
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ