ಬೆಂಗಳೂರು : ಪ್ರಸ್ತುತ ಜಿಲ್ಲೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ 2,000 ರೂ. ಯನ್ನು Gruhalakshmi DBT ಮೂಲಕ ಜಮಾ ಮಾಡಲಾಗುವುದು ಎಂದು ತಿಳಿದು ಬಂದಿದೆ.
ಗೃಹಲಕ್ಷ್ಮೀ ಯೋಜನೆಯ ಹಣ ಪ್ರತಿ ತಿಂಗಳು ದಿನಾಂಕ 20 ರ ಒಳಗಾಗಿ ಹಣ ವರ್ಗಾವಣೆ ಮಾಡುವುದಕ್ಕೆ ಸಿಎಂ ಕೂಡ ಸೂಚನೆ ನೀಡಿದ್ದರು, ಪ್ರತಿ ಗ್ರಾಮಗಳಲ್ಲಿ ಅದಾಲತ್ತು ನಡೆಸುವಂತೆ ಸೂಚನೆ ಕೂಡಾ ನೀಡಲಾಗಿತ್ತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಅಥವಾ ಅಂಗನವಾಡಿ ಅಧಿಕಾರಿಗಳನ್ನು ಫಲಾನುಭವಿಗಳು ಸಂಪರ್ಕಿಸಿ ಸಮಸ್ಯೆ ಪರಿಹರಿಸಿಕೊಳ್ಳಬಹುದು.ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ – ಬರ ಪರಿಹಾರ ಬಿಡುಗಡೆಗೆ ಮನವಿ
ಜಿಲ್ಲೆಗಳ ವಿವರ :
- ಬೆಂಗಳೂರು
- ಕೋಲಾರ
- ಮಂಡ್ಯ
- ಮೈಸೂರು
- ಹಾಸನ
- ಉತ್ತರ ಕನ್ನಡ
- ಗದಗ
- ರಾಯಚೂರು
- ಕಲಬುರ್ಗಿ
- ದಾವಣಗೆರೆ
- ಬಿಜಾಪುರ
- ಬೆಳಗಾವಿ
- ಚಿತ್ರದುರ್ಗ
- ಬಾಗಲಕೋಟೆ
- ಧಾರವಾಡ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ