ಬೆಂಗಳೂರು :
ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು
ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.
ಎನ್ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ.
ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ, ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ. ಇನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು