- ತುಮಕೂರಿನ ಕ್ಯಾತ್ಸಂದ್ರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ
- ಶಿವಮೊಗ್ಗದಿಂದ ಬೆಂಗಳೂರು ಕಡೆಗೆ ಪ್ರಯಾಣ
- ಮಧು ಬಂಗಾರಪ್ಪ ಕಾರುತಡರಾತ್ರಿ ದುರಂತ ಘಟನೆ, ಸ್ವಲ್ಪದರಲ್ಲಿ ತಪ್ಪಿದ ಭಾರೀ ದುರಂತ
ತುಮಕೂರು: ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ಕಳೆದ ಮಧ್ಯರಾತ್ರಿ ತುಮಕೂರಿನ ಕ್ಯಾತ್ಸಂದ್ರ ಬಳಿ ಸಂಭವಿಸಿದೆ .
ಅದೃಷ್ಟವಶಾತ್ ಸ್ವಲ್ಪದರಲ್ಲಿ ಭಾರೀ ದುರಂತ ತಪ್ಪಿ ಸಚಿವ ಮಧು ಪ್ರಾಣಾಪಾಯದಿಂದ ಪಾರಾಗಿದ್ದಾರೆ .
ಸಚಿವ ಮಧು ಬಂಗಾರಪ್ಪನವರು ಇದ್ದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ಲಾರಿ ಚಾಲಕ ಕಾರನ್ನು ಉಜ್ಜಿಕೊಂಡು ಹೋಗಿದ್ದಾನೆ.
ಇನ್ನು ಅಪಘಾತದಲ್ಲಿ ಕಾರಿನ ಮುಂಭಾಗ ಜಖಂ ಆಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.ತಮಿಳು ನಟ ವಿಜಯ್ ಕಾಂತ್ ಕೊರೊನಾಗೆ ಬಲಿ
ಕ್ಯಾತಸಂದ್ರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ