ನವದೆಹಲಿ: ಬಾಲಿವುಡ್ ನ ಫೈಟರ್ ಸಿನಿಮಾ ಕಾನೂನು ತೊಂದರೆಗೆ ಸಿಲುಕಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ದೀಪಿಕಾ ಪಡುಕೋಣೆ ಮತ್ತು ಹೃತಿಕ್ ರೋಷನ್ ನಾಯಕರಾಗಿ ನಟಿಸಿರುವ ಚಿತ್ರದಲ್ಲಿ ಚುಂಬನದ ದೃಶ್ಯಕ್ಕಾಗಿ ಲೀಗಲ್ ನೋಟಿಸ್ ನೀಡಲಾಗಿದೆ.
ಇಬ್ಬರು ನಾಯಕ ನಟರ ನಡುವಿನ ಚುಂಬನದ ದೃಶ್ಯ, ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ನಡೆಯುತ್ತದೆ. ಏರ್ ಫೋರ್ಸ್ ಸಮವಸ್ತ್ರದಲ್ಲಿ ನಡೆದಿದೆ ಮತ್ತು ಅದು ಭಾರತೀಯ ವಾಯುಪಡೆಯ ಅಧಿಕಾರಿಗೆ ಸರಿ ಹೋಗಲಿಲ್ಲ ಮತ್ತು ಅವರು ಚಿತ್ರದ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
ಇದನ್ನು ಓದಿ –ಇಂದಿರಾ ಫೋಟೊ ಮೂಲಕ , ಬಿಜೆಪಿ ಸಂಸದರು ಗಂಡಸರಲ್ಲ ಎಂಬ ಹೇಳಿಕೆಗೆ ವಿಜಯೇಂದ್ರ ಉತ್ತರ
ಅದೇ ಮೂಲದ ಪ್ರಕಾರ, ಭಾರತೀಯ ವಾಯುಪಡೆಯ ಗಣ್ಯರ ತಂಡದ ಭಾಗವಾಗಿರುವ ಎರಡು ಪ್ರಮುಖ ಪಾತ್ರಗಳ ನಡುವಿನ ಚುಂಬನದ ದೃಶ್ಯನಿಂದಾಗಿ ಸೇನೆಯ ಶೌರ್ಯ ಮತ್ತು ಅದರ ಸಮವಸ್ತ್ರವನ್ನು ಅವಮಾನಿಸಲಾಗಿದೆ.
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ