ನವದೆಹಲಿ ,ಫೆಬ್ರವರಿ 7 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,750 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 74,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.
ಇದನ್ನು ಓದಿ – IAF ಘನತೆಗೆ ಧಕ್ಕೆ – ಹೃತಿಕ್ ರೋಷನ್, ದೀಪಿಕಾ ಪಡುಕೋಣೆಗೆ ನೋಟಿಸ್
ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,750 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
- ಬೆಳ್ಳಿ ಬೆಲೆ 1 ಕೆಜಿ : 74,500 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,750 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
- ಬೆಳ್ಳಿ ಬೆಲೆ 1 ಕೆಜಿ: 74 ,500 ರೂ.
ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ ಈ ರೀತಿ ಇದೇ):
- ಬೆಂಗಳೂರು: 57,750 ರೂ.
- ಮುಂಬೈ: 57,750 ರೂ.
- ದೆಹಲಿ: 57,900 ರೂ.
- ಅಹ್ಮದಾಬಾದ್: 57,800 ರೂ
- ಕೋಲ್ಕತಾ: 57,750 ರೂ
- ಜೈಪುರ್: 57,800 ರೂ
- ಭುವನೇಶ್ವರ್: 57,750 ರೂ
- ಲಕ್ನೋ: 57,900 ರೂ
- ಚೆನ್ನೈ: 58,300 ರೂ
- ಕೇರಳ: 57,750 ರೂ.
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ