February 19, 2026

Newsnap Kannada

The World at your finger tips!

tobaco

ಅಕ್ರಮವಾಗಿ ಸಾಗಿಸುತ್ತಿದ್ದ 7 ಲಕ್ಷಕ್ಕೂ ಅಧಿಕ ಮೌಲ್ಯದ ತಂಬಾಕು ಜಪ್ತಿ

Spread the love

ಬೀದರ್ : 7. 20 ಲಕ್ಷ ರೂ. ಮೌಲ್ಯದ ತಂಬಾಕನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ (Maharashtra) ಸಾಗಿಸುತ್ತಿದ್ದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಂಗ್ಲಾ ಕ್ರಾಸ್ ಬಳಿ ನಡೆದಿದೆ.

ಪ್ರತಿಷ್ಠಿತ M – SCENTED TOBACOO GOLD ಕಂಪನಿಯ ತಂಬಾಕು ಪ್ಯಾಕೆಟ್‌ಗಳನ್ನು ಸರ್ಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ ಸಾಗಿಸಲಾಗುತ್ತಿತ್ತು.

ಇದನ್ನು ಓದಿ –ನ್ಯಾ. ಅಂಜಾರಿಯಾ ರವರನ್ನ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು

ಮುಂಬೈಗೆ ಹೈದರಾಬಾದ್‌ನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಫರ್ಮಿಯಾ ಎಂಬಾತನ ಮೇಲೆ ಎಫ್ಐಆರ್ ದಾಖಲಾಗಿದ್ದು , ಅಕ್ರಮ ಸಾಗಾಟಕ್ಕೆ ಬಳಸಿದ್ದ 20 ಲಕ್ಷ ಮೌಲ್ಯದ ವಾಹನವನ್ನು ಜಪ್ತಿ ಮಾಡಿ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

error: Content is protected !!