ದಾವಣಗೆರೆ : ಸಂಸದ ಡಿ.ಕೆ ಸುರೇಶ್ರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಈಶ್ವರಪ್ಪ ಸಂಸದ ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿ ಇಬ್ಬರು ರಾಷ್ಟ್ರದ್ರೋಹಿಗಳು , ಅವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೆಹರೂ ಕಾಲದಿಂದಲೂ ದೇಶ ತುಂಡು ಮಾಡುವ ಮಾತು ಬಂದಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತೇನೆ ,ಇಂತ ದೇಶದ್ರೋಹಿಗಳಿಗೆ ಪಾಠ ಕಲಿಸಿ. ಡಿ.ಕೆ ಸುರೇಶ್ ಅವರಿಗೆ ಜಿನ್ನಾ ಸಂಸ್ಕೃತಿ ಬಂದಿದೆ ಎಂದು ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ