March 10, 2026

Newsnap Kannada

The World at your finger tips!

CM Siddu Budget

ನಾಳೆ 15ನೇ ಬಾರಿ ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡನೆ

Spread the love

ಬೆಂಗಳೂರು: ರಾಜ್ಯ ಬಜೆಟ್ 2024-25ಅನ್ನು ಸಿಎಂ ಸಿದ್ಧರಾಮಯ್ಯ ಅವರು ನಾಳೆ ಅಂದರೆ ಫೆಬ್ರವರಿ 16ರಂದು ಬೆಳಿಗ್ಗೆ 10.15ಕ್ಕೆ 15ನೇ ಬಾರಿ ಮಂಡಿಸಲಿದ್ದಾರೆ.

ಬೆಳಿಗ್ಗೆ ನಡೆಯುವಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತಮ್ಮ 15ನೇ ಬಾರಿ ಮಂಡಿಸುತ್ತಿರುವಂತ ರಾಜ್ಯ ಬಜೆಟ್ ಗೆ ಅನುಮೋದನೆಯನ್ನು ಪಡೆಯಲಿದ್ದಾರೆ. ಕೆಪಿಸಿಸಿ ಕಾರ್ಮಿಕ ವಿಭಾಗ:ರಾಜ್ಯ ಕಾರ್ಯದರ್ಶಿಯಾಗಿ ಅರುಣಕುಮಾರ್ ನೇಮಕ

budget , mysore , filmcity

ಶುಕ್ರವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ರಾಜ್ಯ ಬಜೆಟ್ ಬಗ್ಗೆ ತೀವ್ರತರವಾದಂತ ನಿರೀಕ್ಷೆಗಳಿದ್ದು, ಯಾವ ಯಾವ ಕ್ಷೇತ್ರಗಳಿಗೆ ಅನುದಾನ, ಯಾರಿಗೆಲ್ಲ ಬಂಫರ್ ಗಿಫ್ಟ್ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯ ಬಜೆಟ್-2024-25 ( Karnataka Budget 2024-25 )

ನಾಳೆ 15ನೇ ಬಾರಿ ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡನೆ – CM Siddaramaiah will present the budget for the 15th time tomorrow

error: Content is protected !!