February 18, 2026

Newsnap Kannada

The World at your finger tips!

manjula

ಮಹಿಳಾ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

Spread the love

ರಾಮನಗರ: ಮಹಿಳಾ ಪೇದೆ ನೇಣು‌ ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೇದೆ ಮಂಜುಳಾ (29) ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ (Mico Layout Police Station) ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನು ಓದಿ –ಬೆಮ್ – ಮೈ ದಶಪತ್ ಹೆದ್ದಾರಿಯಲ್ಲಿ ಭೀಕರ ಅಪಘಾತ – 3 ಸಾವು, 6 ಮಂದಿಗೆ ಗಂಭೀರ ಗಾಯ

ಸದ್ಯಕ್ಕೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಾರೋಹಳ್ಳಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!