ಬೆಂಗಳೂರು : ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ ಬಾಲಕಿಯ ಪೋಷಕರಿಗೆ ಹೇಳದೆ ದೊಡ್ಡಪ್ಪ ಮದುವೆ ಮಾಡಿಸಿದ ಘಟನೆ ನಡೆದಿದೆ.
24 ವರ್ಷದ ಯುವಕನೊಂದಿಗೆ 14 ವರ್ಷದ ಬಾಲಕಿಗೆ ಅಜ್ಜಿ, ದೊಡ್ಡಪ್ಪ-ದೊಡ್ಡಮ್ಮ , ಹುಡುಗಿಯ ತಂದೆ-ತಾಯಿಗೆ ತಿಳಿಯದಂತೆ ಮದುವೆ ಮಾಡಿಸಿದ್ದಾರೆ.
ಕೈವಾರದಲ್ಲಿನ ಯಲಮ್ಮ ದೇವಾಲಯದಲ್ಲಿ ಅಪ್ರಾಪ್ತೆ ಮಗಳನ್ನು ಪುಸಲಾಯಿಸಿ ಮದುವೆ ಮಾಡಿಸಿದ್ದಾರೆ ಎಂದು ಬಾಲಕಿ ತಾಯಿ ಸರ್ಜಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನು ಓದಿ –ಹೆಚ್ಚಿನ ಆದಾಯ ಸಂಗ್ರಹದ ಗುರಿ : ಮದ್ಯದ ಬೆಲೆ ಪರಿಷ್ಕರಣೆ
ಬಲವಂತವಾಗಿ ನನ್ನ ಮಗಳು ಅಪ್ರಾಪ್ತ ವಯಸ್ಕಳೆಂದು ಗೊತ್ತಿದ್ದರೂ ಮದುವೆ ಮಾಡಿದ್ದಾಸಿರೆ. ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಬಾಲಕಿ ತಾಯಿ ಒತ್ತಾಯಿಸಿದ್ದಾರೆ.



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು