ಬೆಂಗಳೂರು: ಬೈಕ್ ಸವಾರನ ಮೇಲೆ ಖಾಸಗಿ ಬಸ್ ಹರಿದು ಸಾವನ್ನಪ್ಪಿದ ಘಟನೆ ನಾಗರಬಾವಿ (Nagarbhavi) ರಿಂಗ್ ರಸ್ತೆಯ ಬಳಿ ನಡೆದಿದೆ.
ಮುರಳಿ ( 40 ) ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಸ್ ಮುರಳಿ ತಲೆಯ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ .
ಸಾವನ್ನಪ್ಪಿದ ಮುರಳಿ ಮೃತದೇಹವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
ಜ್ಞಾನಭಾರತಿ ಸಂಚಾರಿ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದು ,ಪ್ರಕರಣ ದಾಖಲಿಸಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು