ಬೀದರ್: ಬೀದರ್ ಪೊಲೀಸರು ಹಾಗೂ ಎನ್‌ಸಿಬಿ ರಾಜ್ಯದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಭರ್ಜರಿ ಕಾರ್ಯಾಚರಣೆ ಮಾಡಿ ಬರೋಬ್ಬರಿ 15.50 ಕೋಟಿ ರೂ. ಮೌಲ್ಯದ 1,596 ಕೆಜಿ ಗಾಂಜಾ (Cannabis) ಜಪ್ತಿ ಮಾಡಿದ್ದಾರೆ.
ಆಂಧ್ರಪ್ರದೇಶದಿಂದ ಲಾರಿಯಲ್ಲಿ ಅಕ್ರಮವಾಗಿ ) ಬೀದರ್ (Bidar) ಮುಖಾಂತರ ಮಹಾರಾಷ್ಟ್ರಕ್ಕೆ (Maharashtra) ಸಾಗಿಸುತ್ತಿದ್ದ 1,596 ಕೆ.ಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಚೆಕ್‌ಪೋಸ್ಟ್ ಬಳಿ ಎನ್‌ಸಿಬಿ ಹಾಗೂ ಬೀದರ್ ಪೊಲೀಸರು ದಾಳಿ ನಡೆಸಿದ್ದಾರೆ.ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮೈಸೂರಿಗೆ ಆಗಮನ
1,596 ಕೆ.ಜಿಯ ಅಕ್ರಮ ಗಾಂಜಾ ದಾಳಿಯ ವೇಳೆ ಪತ್ತೆಯಾಗಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಡ್ರೈವರ್, ಕ್ಲೀನರ್‌ನನ್ನು ಬಂಧಿಸಲಾಗಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ