ಲೋಕಸಭಾ ಚುನಾವಣಗೆ ಬಿಜೆಪಿ 2ನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿದ್ದು , ಮೈಸೂರು ಟಿಕೆಟ್ ಒಡೆಯರಿಗೆ ಸಿಕ್ಕಿದೆ.
ಕಳೆದ 2 ದಿನಗಳಿಂದ ಪ್ರತಾಪ್ ಸಿಂಹಗೆ ಮೈಸೂರು ಎಂಪಿ ಟಿಕೆಟ್ ಕೈ ತಪ್ಪುತ್ತೆ ಅಂತ ಹೇಳಲಾಗುತ್ತಿತ್ತು. ಅದರಂತೆ ಇದೀಗ ಪ್ರತಾಪ್ ಸಿಂಹಗೆ ಮೈಸೂರು ಟಿಕೆಟ್ ಸಿಕ್ಕಿಲ್ಲ.
ಮಹಾರಾಜ ಯದುವೀರ (King Yaduveer) ಅವರಿಗೆ ಬಿಜೆಪಿ ಮೈಸೂರು ಟಿಕೆಟ್ ನೀಡಿದೆ. ಹಾಲಿ ಸಂಸದರಾಗಿದ್ದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿರೋದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.ಮಂಡ್ಯದ ಮೈತ್ರಿ ಅಭ್ಯರ್ಥಿಯಾಗಿ ಪುಟ್ಟರಾಜು ಹೆಸರು ಅಂತಿಮ?
ಇತರ ಅಭ್ಯರ್ಥಿಗಳ ಪಟ್ಟಿ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು