ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮತ್ತಷ್ಟು ಚುರುಕುಗೊಂಡಿದೆ ಸೋಮವಾರ 7 ಅಭ್ಯರ್ಥಿಗಳು 9 ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರ ಸೇರಿದ್ದಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡ ಮೂರನೇ ದಿನದಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಪಕ್ಷೇತರರಾಗಿ ಸ್ಪರ್ಧೆ ಬಯಸಿ 7 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಜನ ಸಾಗರದ ಜೊತೆ ಅದ್ದೂರಿ ಮೆರವಣಿಗೆ – ಕಾಂಗ್ರೆಸ್ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ
ಪಕ್ಷೇತರ ಅಭ್ಯರ್ಥಿಯಾಗಿ ಹೆಚ್. ನಾರಾಯಣ , ಕರುನಾಡು ಪಾರ್ಟಿ ಅಭ್ಯರ್ಥಿಯಾಗಿ ಬೂದಯ್ಯಾ ಪಕ್ಷೇತರ ಅಭ್ಯರ್ಥಿಯಾಗಿ ಚನ್ನಮಾಯಿಗೌಡ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಲೋಕೇಶ್. ಎಸ್ , ಪಕ್ಷೇತರ ಅಭ್ಯರ್ಥಿಯಾಗಿ ಚಿಕ್ಕನಂಜಾಚಾರಿ ಶಂಭುಲಿಂಗೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಭಾರತೀಯ ರಾಷ್ಟೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ ಅಲಿಯಾಸ್ ಸ್ಟಾರ್ ಚಂದ್ರು 3 ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ. ಇಲ್ಲಿಯವರೆಗೆ ಒಟ್ಟು 10 ಅಭ್ಯರ್ಥಿಗಳಿಂದ 12 ನಾಮಪತ್ರ ಸಲ್ಲಿಕೆಯಾಗಿರುತ್ತದೆ.
ನಂಬುಗೆಯೇ ಇಂಬು by The team kannada news
November 24, 2024 Spread the love (ಬ್ಯಾಂಕರ್ಸ್ ಡೈರಿ) ಬ್ಯಾಂಕರ್ ಡೈರಿ ಬರೆಯಲು ಆರಂಭಿಸಿದ ಮೊದಲ ಸಂಚಿಕೆಯಲ್ಲಿ ಮಿಥುನ್ ಎನ್ನುವ ಹುಡುಗನ ಬಗ್ಗೆ…
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ by The team kannada news
November 24, 2024 Spread the love ಬೆಂಗಳೂರು: ಇಷ್ಟು ದಿನ ಕರ್ನಾಟಕ ಸಾರಿಗೆ ನಿಗಮದ (KSRTC) ಬಸ್ಸುಗಳಲ್ಲಿ ಪ್ರಯಾಣಿಕರು ಟಿಕೆಟ್ಗಾಗಿ ನಗದು ಹಣ…
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024. by The team kannada news
November 24, 2024 Spread the love ಮೇಷ (Aries): ಈ ವಾರ ಕೆಲಸದ ಕ್ಷೇತ್ರದಲ್ಲಿ ಮುಂದುವರಿದ ಸಾಧನೆ ಕಾಣಲಿದ್ದೀರಿ. ಅಂತಹ ಸಮಯದಲ್ಲಿ ಯಾವುದೇ…
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು by The team kannada news
November 23, 2024 Spread the love ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿಪಿ ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ಗೆ…
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ by The team kannada news
November 23, 2024 Spread the love ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚುನಾವಣಾ…
Continue Reading
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ