ರಾಮನಗರ : ತಡರಾತ್ರಿ ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ಚುನಾವಣಾ ಚೆಕ್ ಪೋಸ್ಟ್ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾದ ಘಟನೆ ನಡೆದಿದೆ.
ಮಂಡ್ಯದಿಂದ ಬೆಂಗಳೂರು ಕಡೆಗೆ ಮರದ ಹೊಟ್ಟು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚೆಕ್ ಪೋಸ್ಟ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ,ಅದೃಷ್ಟವಶಾತ್ ಪ್ರಾಣಾಪಾಯದಿಂದ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿ ಪಾರಾಗಿದ್ದಾರೆ.
ಇದನ್ನು ಓದಿ – ಸುಮಲತಾ ಅಂಬರೀಶ್ ಬಿಜೆಪಿ ಗೆ ಸೇರ್ಪಡೆ
ಈ ಅಪಘಾತ , ಚಾಲಕ ಮದ್ಯಪಾನ ಮಾಡಿ ಲಾರಿ ಚಲಾಯಿಸಿದ್ದರಿಂದ ಸಂಭವಿಸಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ,ಲಾರಿ ಚಾಲಕನನ್ನು ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ